ಗೋವಾ ವಿಧಾನಸಭಾ ಚುನಾವಣೆ

ಕಾಂಗ್ರೆಸ್ ತೊರೆದ ಗೋವಾ ಮಾಜಿ ಸಿಎಂ ಬಿಜೆಪಿಗೆ ಸೇರ್ಪಡೆ?
ಕಾಂಗ್ರೆಸ್ ನ ನಾಯಕ, ಗೋವಾದ ಮಾಜಿ ಸಿಎಂ ರವಿ ನಾಯ್ಕ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಗೋವಾ ಚುನಾವಣೆಯಲ್ಲಿ ಎಎಪಿ ಗೆದ್ದರೆ ಭಂಡಾರಿ ಸಮುದಾಯದ ವ್ಯಕ್ತಿ ಸಿಎಂ, ಕ್ರಿಶ್ಚಿಯನ್ ಡಿಸಿಎಂ: ಮನೀಶ್ ಸಿಸೋಡಿಯಾ
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಭಂಡಾರಿ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವುದಾಗಿ ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕ...

ಗೋವಾ ವಿಧಾನಸಭಾ ಚುನಾವಣೆ: ಎಲ್ಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಲು ಟಿಎಂಸಿ ಚಿಂತನೆ- ಮಾಜಿ ಸಿಎಂ ಫಲೆರೊ
ಮುಂದಿನ ವರ್ಷದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳದೆ ಎಲ್ಲಾ 40 ಸ್ಥಾನಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಯೋಜಿಸಿದೆ ಎಂದು ಗೋವಾ ಮಾಜಿ ಮುಖ್ಯಮಂತ್ರಿ ಲುಯಿಜಿನೊ ಫಲೆರೊ...

ಉತ್ತರ ಪ್ರದೇಶ, ಗೋವಾ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧೆ: ಸಂಜಯ್ ರಾವುತ್
ಉತ್ತರ ಪ್ರದೇಶ, ಗೋವಾ ರಾಜ್ಯಗಳ ಚುನಾವಣೆ ಸನಿಹದಲ್ಲಿದ್ದು, ಈ ಚುನಾವಣೆಗಳಲ್ಲಿ ಶಿವಸೇನೆ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಸದ ಸಂಜಯ್ ರಾವುತ್ ಮಾಹಿತಿ ನೀಡಿದ್ದಾರೆ.

