ಗೋವಾ ಸಿಎಂ ಪ್ರಮೋದ್ ಸಾವಂತ್

ಮಹದಾಯಿ ಯೋಜನೆ: ಅನುಮತಿ ನೀಡದಿರಲು ಕೇಂದ್ರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹ- ಸಿದ್ದರಾಮಯ್ಯ
ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ದ.

ಲೋಕಸಭಾ ಚುನಾವಣೆ: ಕಾಂಗ್ರೆಸ್‌ಗೆ ಕರ್ನಾಟಕ ಎಟಿಎಂ ಆಗಿದೆ: ಗೋವಾ ಸಿಎಂ ಪ್ರಮೋದ್ ಸಾವಂತ್
ಮುಂಬರುವ ಲೋಕಸಭಾ ಚುನಾವಣೆಗೆ ಹಣ ಹೂಡಲು ಕಾಂಗ್ರೆಸ್‌ಗೆ ಕರ್ನಾಟಕವು ಎಟಿಎಂ ಆಗಿ ಮಾರ್ಪಟ್ಟಿದೆ ಎಂದು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಗುರುವಾರ ಹೇಳಿದ್ದಾರೆ.

ಮಹದಾಯಿ ನದಿ ನೀರಿಗಾಗಿ ಹೋರಾಟ ಮುಂದುವರಿಕೆ- ಗೋವಾ ಸಿಎಂ ಪ್ರಮೋದ್ ಸಾವಂತ್
ಕಳಸಾ- ಬಂಡೂರಿ ನಾಲಾ ಯೋಜನೆಯ ವಿಸ್ತೃತಾ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬೆನ್ನಲ್ಲೇ, ಮಹದಾಯಿ ನದಿ ನೀರಿಗಾಗಿ ಹೋರಾಟ ಮುಂದುವರಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

