ದೇಶಸೋನಾಲಿ ಫೋಗಟ್ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಅರ್ಜಿ ಸಲ್ಲಿಸಲಿದೆ ಫೋಗಟ್ ಕುಟುಂಬ
ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಮತ್ತು ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನಾಲಿ ಫೋಗಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಗಟ್ ಅವರ ಕುಟುಂಬವು ಈಗ ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿದೆ.