ಗೋವಿಂದ ಕಾರಜೋಳ

CEC ಜ್ಞಾನೇಶ್ ಕುಮಾರ್ ದಲಿತ ಎಂಬ ಕಾರಣಕ್ಕೆ ಕಾಂಗ್ರೆಸ್ ಅವಮಾನಿಸುತ್ತಿದೆ: ಗೋವಿಂದ ಕಾರಜೋಳ
ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಗೋವಿಂದ ಕಾರಜೋಳ ಅವರು, ಜ್ಞಾನೇಶ್ ಕುಮಾರ್ ಅವರು ಒಬ್ಬ ದಲಿತ ಐಎಎಸ್ ಅಧಿಕಾರಿ ಎಂಬ ಕಾರಣಕ್ಕೆ ಕಾಂಗ್ರೆಸ್ ಅವರನ್ನು ಸಹಿಸಿಕೊಳ್ಳಲಾಗದೇ ಸಂವಿಧಾನಿಕ ಹುದ್ದೆಗೆ ಅವಮಾನ.

ಸಿದ್ದರಾಮಯ್ಯ'ಪಂದ್ರಾ ದಿನ್ ಕಾ ಸುಲ್ತಾನ್'; ಕೆಲವು ಕೋಳಿಗಳು ಕಾಳು ತಿನ್ನುವ ಸಲುವಾಗಿ ಹೀಗೆ ಮಾಡ್ತಿವೆ: ಕಾರಜೋಳ ವ್ಯಂಗ್ಯ
ಮಾಹಿತಿ ಪ್ರಕಾರ ಸಿದ್ಧರಾಮಯ್ಯ ಬೆಂಬಲಿಗ 40 ಜನ ಶಾಸಕರು, ಡಿ.ಕೆ.ಶಿವಕುಮಾರ ಪರವಾಗಿ 50 ಶಾಸಕರು ಹೈಕಮಾಂಡ್ ಬಳಿ ಹೋಗಿ ಲಾಭಿ ನಡೆಸುತ್ತಿದ್ದಾರೆ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವುದಾಗಿ ಪ್ರಧಾನಿ ಭರವಸೆ: ಗೋವಿಂದ ಕಾರಜೋಳ
ಕೃಷಿ ಸಂಚಯಿನಿ ಯೋಜನೆಯಡಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಪ್ರಸ್ತಾವನೆಗೆ ಕೇಂದ್ರದ ಅನುಮೋದನೆ ಪಡೆಯಲು ಮತ್ತು ಹಣವನ್ನು ಬಿಡುಗಡೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕಾರಜೋಳ ತಿಳಿಸಿದರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಯನ್ನು ಬಿಜೆಪಿ ಎಂದಿಗೂ ಬೆಂಬಲಿಸುವುದಿಲ್ಲ, ರಾಜು ಕಾಗೆ ಅವರಿಗೆ ಕರ್ನಾಟಕ ಇತಿಹಾಸ ಗೊತ್ತಿಲ್ಲ: ಗೋವಿಂದ ಕಾರಜೋಳ
ಕರ್ನಾಟಕ (ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು) ಅನೇಕ ಜನರ ತ್ಯಾಗದಿಂದ ರಚನೆಯಾಯಿತು. ಅಖಂಡ ಕರ್ನಾಟಕ ರಚನೆಗಾಗಿ ಹೋರಾಡಿದ್ದಕ್ಕಾಗಿ ನನ್ನ ಕುಟುಂಬದ ಒಬ್ಬ ಸದಸ್ಯರೊಬ್ಬರನ್ನು ಸಹ ಜೈಲಿಗೆ ಹಾಕಲಾಯಿತು.

ಒಳ ಮೀಸಲಾತಿ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ: ಸಂಸದ ಕಾರಜೋಳ ಆರೋಪ
ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. 101 ಜಾತಿಗಳಿಗೆ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಸಿಗಬೇಕೆಂದು ಮೂರು ದಶಕದಿಂದ ನಿರಂತರ ಹೋರಾಟ ಮಾಡಲಾಗಿತ್ತು.

ನ್ಯಾ.ನಾಗಮೋಹನ್ ದಾಸ್ ವರದಿ ತಿದ್ದುಪಡಿ ಮಾಡದೆ ಯಥಾವತ್ ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಸಂಸದ ಗೋವಿಂದ ಕಾರಜೋಳ ಆಗ್ರಹ
ಸಚಿವ ಸಂಪುಟದ ಸಭೆಗೆ ಹಿಂದಿನ ದಿನ ಗೃಹ ಸಚಿವ ಡಾ.ಪರಮೇಶ್ವರ್ ಅವರ ಮನೆಯಲ್ಲಿ ಇಡೀ ರಾತ್ರಿ ಸಭೆ ಮಾಡಿ ಈ ಖಾಜಿ ನ್ಯಾಯ ಮಾಡಿದರು. ಅತ್ಯಂತ ಹಿಂದುಳಿದವರು ಎಂದು ಗುರುತಿಸಲ್ಪಟ್ಟ 59 ಅಲೆಮಾರಿ ಎಸ್‌ಸಿ ಸಮುದಾಯಗಳನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ.

ಒಳಮೀಸಲಾತಿ ಜಾರಿಯಾಗದಿದ್ದರೆ 'ಮಾಡು ಇಲ್ಲವೇ ಮಡಿ' ಹೋರಾಟ: ಸಂಸದ ಗೋವಿಂದ ಕಾರಜೋಳ
ರಾಜ್ಯದಲ್ಲಿ ಮೀಸಲಾತಿ ಸಂಬಂಧ ಹಾವನೂರ ವರದಿ, ಸದಾಶಿವ ವರದಿ, ಕಾಂತರಾಜ ವರದಿ, ಮಾಧುಸ್ವಾಮಿ ವರದಿ ಹಾಗೂ ನಾಗಮೋಹನದಾಸ ವರದಿ ಇದ್ದು, ಎಲ್ಲವೂ ವೈಜ್ಞಾನಿಕವಾಗಿವೆ.

ದಲಿತನೊಬ್ಬ ಮುಖ್ಯಮಂತ್ರಿಯಾಗಬೇಕಾದರೆ ಬಸವಣ್ಣ ಮತ್ತೆ ಹುಟ್ಟಿ ಬರಬೇಕು: ಸಂಸದ ಗೋವಿಂದ ಕಾರಜೋಳ
ಸದಾಶಿವ ಆಯೋಗದ ವಿಷಯ ಮುಗಿದ ಅಧ್ಯಾಯವಾಗಿದ್ದು, ರಾಜ್ಯ ಸರ್ಕಾರ ಅಧಿವೇಶನಕ್ಕೂ ಮುನ್ನ ಒಳಮೀಸಲಾತಿ ನೀಡಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು.

'ಇವತ್ತೇ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಬರುವುದು ಕೇವಲ 20 ಸೀಟು; ಅಧಿಕಾರಕ್ಕಾಗಿ ರಣಹದ್ದುಗಳಂತೆ ನಾಯಕರ ಕಚ್ಚಾಟ'
ಕಾಂಗ್ರೆಸ್‍ನಲ್ಲಿ ನಾಲ್ಕು ಗುಂಪಾಗಿ ಅಧಿಕಾರಕ್ಕಾಗಿ ರಣಹದ್ದುಗಳ ರೀತಿ ಕಚ್ಚಾಡುತ್ತಿದ್ದಾರೆ. ದಲಿತ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಡಾ.ಜಿ.ಪರಮೇಶ್ವರ್ ಅಥವಾ ಕೆ.ಎಚ್.ಮುನಿಯಪ್ಪ ಅವರನ್ನು ಮಾಡಬೇಕು.

