ಗೋವಿಂದೇ ಗೌಡ

ಚಿತ್ರೀಕರಣ ವೇಳೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇ ಗೌಡಗೆ ಅಪಘಾತ, ಆಸ್ಪತ್ರೆಗೆ ದಾಖಲು
ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇ ಗೌಡ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಮಿಡಿ ಕಿಲಾಡಿಗಳು ಕ್ಯೂಟ್ ಜೋಡಿ ಗೋವಿಂದೇ ಗೌಡ-ದಿವ್ಯಾಶ್ರೀ ಅದ್ಧೂರಿಯಾಗಿ ನಿಶ್ಚಿತಾರ್ಥ!
ಕಾಮಿಡಿ ಕಿಲಾಡಿಗಳು ಕ್ಯೂಟ್ ಜೋಡಿ ಗೋವಿಂದೇ ಗೌಡ ಮತ್ತು ದಿವ್ಯಾಶ್ರೀ ಅವರು ಭಾನುವಾರ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

