ಗೋವಿಂದ್ ಕಾರಜೋಳ

ಅತಿವೃಷ್ಠಿ ಪ್ರದೇಶಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ
ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಅತಿವೃಷ್ಠಿ ಪೀಡಿತ ಮುಧೋಳ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹೆಚ್ಚಿನ ಹಾನಿಯಾಗಿದೆ.

'ಎಲ್ಲರೂ ಕುಸ್ತಿ ಅಖಾಡದಲ್ಲಿದ್ದಾರೆ, ಒಬ್ಬನ ಚಡ್ಡಿ ಇನ್ನೊಬ್ಬನ ಕೈಯಲ್ಲಿದೆ, ಯಾರು ಯಾರನ್ನು ಬೆತ್ತಲೆ ಮಾಡುತ್ತಾರೋ ಗೊತ್ತಿಲ್ಲ'
ಕಾಂಗ್ರೆಸ್ ನಾಯಕರ ಮುಖ್ಯಮಂತ್ರಿ ಕನಸು ತಿರುಕನ ಕನಸಿನಂತಾಗಿದೆ ಎಂದು ಡಿಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ.

ಯುಕೆಪಿ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಿಸಿದ ಸಚಿವ ಗೋವಿಂದ ಕಾರಜೋಳ
ಯುಕೆಪಿ ಯೋಜನೆಯ ಯುನಿಟ್ 2 ವ್ಯಾಪ್ತಿಯ ಬಾಡಿಗೆದಾರರು ಹಾಗೂ ಇತರೆ ಸಂತ್ರಸ್ತರಿಗೆ ಹಕ್ಕು ಪತ್ರಗಳನ್ನು ಬಾಗಲಕೋಟೆಯಲ್ಲಿಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿತರಿಸಿದರು.

ಕೊರೋನಾ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿರುವವರಿಗೆ ದಿನಕ್ಕೆ 75 ರೂ. ಕೂಲಿ: ಉಪಮುಖ್ಯಮಂತ್ರಿ ಕಾರಜೋಳ
ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ನಿರಾಶ್ರಿತರ ಪರಿಹಾರ ಕೇಂದ್ರಗಳಲ್ಲಿ ಹೆಚ್ಚು ನಿಗಾವಹಿಸಿ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಚಿವ ಸ್ಥಾನ ತ್ಯಾಗ... ಪಕ್ಷದ ನಿರ್ಧಾರಕ್ಕೆ ಬದ್ದ: ಡಿಸಿಎಂ ಗೋವಿಂದ ಕಾರಜೋಳ
ಹಿರಿಯರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎನ್ನುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ರ ಒತ್ತಾಯಕ್ಕೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರು ಪಕ್ಷದ ನಿರ್ಧಾರಕ್ಕೆ ತಾವು ಬದ್ಧ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರೇನು ಕೇಂದ್ರದ ಆರ್ಥಿಕ ಇಲಾಖೆಯ ಖಜಾಂಚಿಯಾ?: ಗೋವಿಂದ ಕಾರಜೋಳ
ಕೇಂದ್ರ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನಲು ಸಿದ್ಧರಾಮಯ್ಯನವರೇನು ಕೇಂದ್ರದ ಖಜಾಂಚಿಯಾಗಿದ್ದಾರೆಯೇ ಎಂದು ಡಿಸಿಎಂ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.

ಹಣ ಹಂಚಿಕೆ ಸಾಬೀತಾದರೇ ರಾಜಕೀಯ ನಿವೃತ್ತಿ: ಗೋವಿಂದ ಕಾರಜೋಳ
ಮತದಾರರಿಗೆ ಹಣ ಹಂಚಿಕೆ ಮಾಡಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟನೆ ನೀಡಿದ್ದಾರೆ, ನಾನು ಆರು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದಿಗೂ ಇಂತಹ ಕೆಲಸಮಾಡಿಲ್ಲ ಎಂದು ಹೇಳಿದ್ದಾರೆ.

ಭೂ ಮಾಫಿಯಾ ಶಕ್ತಿಗಳಿಗೆ ಸಿದ್ದರಾಮಯ್ಯ ಪ್ರೋತ್ಸಾಹ: ಗೋವಿಂದ ಕಾರಜೋಳ
ಕಾಂಗ್ರೆಸ್ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಭೂ ಮಾಫಿಯಾ ಶಕ್ತಿಗಳಿಗೆ ಉತ್ತೆಜನ ನೀಡುತ್ತಿದ್ದಾರೆ ಎಂದು ಬಿಜೆಪಿ ನಾಯಕ...

ಪೊಲೀಸರಿಗೆ ಆವಾಜ್: ಬಿಜೆಪಿ ಶಾಸಕ ಗೋವಿಂದ ಕಾರಜೋಳ ಪುತ್ರನ ವಿರುದ್ದ ಎಫ್ಐಆರ್
ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ ಮಾಸುವ ಮುನ್ನವೇ ಬಿಜೆಪಿ ಹಿರಿಯ ಶಾಸಕರೊಬ್ಬರ...

