ರಾಜ್ಯಕೃಷ್ಣಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯೆಂದು ಘೋಷಿಸಲು ಕೇಂದ್ರದ ಮೇಲೆ ಒತ್ತಡ: ಸಚಿವ ಕಾರಜೋಳ
ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಸರ್ಕಾರದ ಮೇಲೆ ಎಲ್ಲಾ ರೀತಿಯ ಒತ್ತಡ ತರಲಾಗಿದೆ. ನ್ಯಾಯಾಲಯದ ವ್ಯಾಜ್ಯ ಇತ್ಯರ್ಥವಾದ ಬಳಿಕ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ...