ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಹೆದ್ದಾರಿ ಸುಂಕ ವಸೂಲಿ ವಿರೋಧಿ ಆಂದೋಲನದ ನೇತೃತ್ವ ವಹಿಸಿದ್ದ ಹಿರಿಯ ಸಿಪಿಐ ನಾಯಕ ಗೋವಿಂದ್ ಪನ್ಸಾರ್ ಅವರನ್ನು ಹಾಡಹಗಲೇ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಹಿನ್ನೆಲೆಯಲ್ಲಿ...