ದೇಶನಾಸಿಕ್: ಗೋವುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ಮೇಲೆ ಗೋರಕ್ಷಕರಿಂದ ಹಲ್ಲೆ, ಥಳಿತ!
ಗೋವುಗಳನ್ನು ಸಾಗಣೆ ಮಾಡುತ್ತಿದ್ದ 23 ವರ್ಷದ ವ್ಯಕ್ತಿಯೋರ್ವನನ್ನು ಗೋರಕ್ಷಕರು ಹಲ್ಲೆ ಮಾಡಿ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ.