ರಾಜ್ಯಗೋವುಗಳ ದತ್ತು ಪಡೆಯುವ 'ಪುಣ್ಯಕೋಟಿ' ಯೋಜನೆ: ನೀರಸ ಸ್ಪಂದನೆ; ಆನ್ ಲೈನ್ ಮಾದರಿಗೆ ಸಿಎಂ ಒಲವು
ಗೋಶಾಲೆಗಳನ್ನು ಸ್ಥಾಪಿಸಿ ವಯೋವೃದ್ಧ ಮತ್ತು ಬಿಡಾಡಿ ಗೋವುಗಳ ರಕ್ಷಣೆಗೆ ಒತ್ತು ನೀಡುತ್ತಿರುವ ರಾಜ್ಯದ ಬಿಜೆಪಿ ಸರ್ಕಾರವು ಈ ವರ್ಷದ ಜುಲೈಯಲ್ಲಿ ಪ್ರಾರಂಭಿಸಿರುವ ಪುಣ್ಯಕೋಟಿ ದತ್ತು ಯೋಜನೆಗೆ ಗೋಶಾಲೆಗಳನ್ನು ದತ್ತು ಪಡೆಯುವ ಯೋಜನೆಗೆ ಹೆಚ್ಚಿನ ಜನರು ಸಿಗುತ್ತಿಲ್ಲ.