ಗೋವುಗಳು

ಗೋವುಗಳನ್ನು ಕಸಾಯಿಖಾನೆಗೆ ಮಾರುವ ಮೂಲಕ ಇಸ್ಕಾನ್ ಅತಿದೊಡ್ಡ ವಂಚನೆ; ಮನೇಕಾ ಗಾಂಧಿ ಆರೋಪ ತಳ್ಳಿಹಾಕಿದ ಇಸ್ಕಾನ್
ಗೋವುಗಳ ಸಾಕಣೆ ಹೆಸರಲ್ಲಿ ಅವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವ ಮೂಲಕ ಭಾರತದಲ್ಲಿ ಅತಿದೊಡ್ಡ ವಂಚನೆಯನ್ನು ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ನಡೆಸುತ್ತಿದೆ ಎಂಬ ಬಿಜೆಪಿ ಸಂಸದೆ ಮನೇಕಾ ಗಾಂಧಿ ಆರೋಪಗಳನ್ನು ಇಸ್ಕಾನ್ ರಾಷ್ಟ್ರೀಯ ವಕ್ತಾರ ಯುಧಿಷ್ಟಿರ ಗೋವಿಂದ ದಾಸ್ ತಳ್ಳಿಹಾಕಿದ್ದಾರೆ.

ಉತ್ತರ ಪ್ರದೇಶ: ಗೋವುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಗೆ ಅಪರಿಚಿತರಿಂದ ಗುಂಡಿನ ದಾಳಿ
ಟ್ರಕ್‌ನಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಪರಿಣಾಮ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯ ಪಾರಾ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲಿಲ್ಲ ಅವರ ಕ್ಯಾತೆ, ಕಾಂಗ್ರೆಸ್ ವ್ಯಂಗ್ಯ
ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ!. ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಗೋವುಗಳಿಗೆ ವಿಶಿಷ್ಠ ಗುರುತು ಸಂಖ್ಯೆ: ಮೋದಿಯವರನ್ನು ಟೀಕಿಸಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್
ಭಾರತ-ಬಾಂಗ್ಲಾ ಮೂಲಕ ಗೋವುಗಳನ್ನು ಕಳ್ಳಸಾಗಣೆ ಮಾಡುವುದನ್ನು ತಡೆಗಟ್ಟಲು ಮತ್ತು...

