ರಾಜ್ಯದೇಶದ ಭದ್ರತೆ, ಸುರಕ್ಷತೆ ವಿಷಯದಲ್ಲಿ ರಾಜಕಾರಣ ಮಾಡಿದರೆ ಯಾರು ಕ್ಷಮಿಸುವುದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ದೇಶದ ಭದ್ರತೆ, ಸುರಕ್ಷತೆಯಲ್ಲಿ ರಾಜಕಾರಣ ಮಾಡಿದರೆ ಯಾರೂ ಕ್ಷಮಿಸುವುದಿಲ್ಲ. ಹಲವಾರು ರಾಜಕೀಯ ಪಕ್ಷಗಳು ಪರೋಕ್ಷವಾಗಿ, ಕೆಲವರು ನೇರವಾಗಿ ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿರುವುದನ್ನು ದೇಶದ ಜನರು ನೋಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.