ರಾಜಕೀಯಮಾತು ಬದಲಿಸುವ ನಿಮ್ಮ ನಾಲಿಗೆ ಕಂಡು ಬಣ್ಣ ಬದಲಿಸುವ ಗೋಸುಂಬೆಯೂ ನಾಚುತ್ತಿದೆ; ಬಿಎಸ್ ವೈ ಹೇಳಿಕೆಯನ್ನು ನಿಜ ಮಾಡುತ್ತಿದ್ದೀರಿ!
ಮಾತು ಬದಲಿಸುವ ನಿಮ್ಮ ನಾಲಿಗೆಯನ್ನು ಕಂಡು ಬಣ್ಣ ಬದಲಿಸುವ ಗೋಸುಂಬೆಯೂ ನಾಚಿಕೊಳ್ಳುತ್ತಿದೆ, ಅಂದು ಶಾಸಕರನ್ನು ಅಪಹರಿಸಿ ಸ್ಪೆಷಲ್ ಫ್ಲೈಟ್ ಹತ್ತಿಸಿ ಕಳಿಸಿದವರೊಂದಿಗೆ ಇಂದು ಕುಳಿತು ನಾಲಿಗೆ ಹೊರಳಿಸುತ್ತಿರುವ ನಿಮಗೆ ಕನಿಷ್ಠ ಲಜ್ಜೆ ಎಂಬುದಿಲ್ಲದಾಗಿದ್ದು ದುರಂತ ಎಂದು ಲೇವಡಿ ಮಾಡಿದೆ.