ವಿದ್ಯುತ್ ದರ ಏರಿಕೆ ಹಾಗೂ ಕರ್ನಾಟಕ ಗೋಹತ್ಯೆ ತಡೆ ಕಾಯ್ದೆ ಕುರಿತು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರ ಹೇಳಿಕೆಯನ್ನು ವಿರೋಧಿಸಿ ರಾಜ್ಯದ ಹಲವೆಡೆ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸಿತು.