ರಾಜ್ಯಸರ್ಕಾರದ ಮುಂದೆ ಗೋಹತ್ಯೆ ನಿಷೇಧ ಕಾಯ್ದೆ ರದ್ದು ಪ್ರಸ್ತಾಪವಿಲ್ಲ: ಸಚಿವ ಕೆ.ವೆಂಕಟೇಶ್
ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ಅನ್ನು ರದ್ದುಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರದಿಂದ ಸ್ಪಷ್ಟ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ ನಂತರ ಪರಿಷತ್ತಿನಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು.