ಗೋಹತ್ಯೆ ನಿಷೇಧ ಮಸೂದೆ

ಪರಿಷತ್ತಿನಲ್ಲಿ ಬಲ ಹೆಚ್ಚಿಸಿಕೊಂಡ ಕಾಂಗ್ರೆಸ್: ಗೋಹತ್ಯೆ ನಿಷೇಧ ಮಸೂದೆ ಮರುಪರಿಶೀಲಿಸುವತ್ತ ಸರ್ಕಾರದ ಚಿತ್ತ?
ಮುಸ್ಲಿಂ ಸಮುದಾಯದ ಪ್ರಮುಖ ಬೇಡಿಕೆಗಳಲ್ಲಿ ಒಂದಾದ ಗೋಹತ್ಯೆಯನ್ನು ರದ್ದುಗೊಳಿಸಲು ಹೊಸ ಮಸೂದೆಯನ್ನು ಮಂಡಿಸುವ ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಿದ್ದರು.

ಇಂದು ಮಹತ್ವದ ಕ್ಯಾಬಿನೆಟ್ ಸಭೆ: ಗೋಹತ್ಯೆ ಮಸೂದೆ ಸೇರಿ ಹಲವು ವಿಷಯಕ್ಕೆ ಅನುಮೋದನೆ ನಿರೀಕ್ಷೆ
ಗೋಹತ್ಯೆ ನಿಷೇಧ ಮಸೂದೆ 2020 ಹಾಗೂ ಗೋ ಸಂರಕ್ಷಣೆ ಕುರಿತಂತೆ ಇಂದು ನಡೆಯುವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವ ನಿರೀಕ್ಷೆಯಿದೆ.

ಗೋಹತ್ಯೆ ನಿಷೇಧ ಮಸೂದೆ ಸಂಬಂಧ ಯಾವುದೇ ಸಮಯದಲ್ಲಿ ಸುಗ್ರೀವಾಜ್ಞೆ ಜಾರಿ: ಮಾಧುಸ್ವಾಮಿ
ಗೋಹತ್ಯೆ ನಿಷೇಧ ಮಸೂದೆಗೆ ವಿಧಾನಪರಿಷತ್‌ನಲ್ಲಿ ಅಂಗೀಕಾರ ಪಡೆಯುವಲ್ಲಿ ಸರ್ಕಾರ ವಿಫಲವಾಗಿರುವ ಕಾರಣ ಗೋಹತ್ಯೆ ತಡೆ ನಿಷೇಧ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ.

ರೈತರು ನಿಜ ಗೋರಕ್ಷಕರು, ಗೋಹತ್ಯೆ ಮಸೂದೆಯಿಂದ ರೈತರ ಆದಾಯಕ್ಕೆ ಬರೆ: ರೈತಸಂಘದ ಮುಖಂಡರು
ರಾಜ್ಯದ ಗೋಹತ್ಯೆ ನಿಷೇಧ ಮಸೂದೆಯನ್ನು ರೈತ ವಿರೋಧಿ ಎಂದು ಹೇಳಿರುವ ಕರ್ನಾಟಕ ರಾಜ್ಯ ರೈತಸಂಘ ಈ ಮಸೂದೆ ಕೃಷಿಕರ ಆದಾಯಕ್ಕೆ ಬರೆ ಹಾಕುತ್ತದೆ ಎಂದಿದೆ.

ಗೋ ಹತ್ಯೆ ನಿಷೇಧ: ಲೆದರ್, ಮಾಂಸ ಮಾರುಕಟ್ಟೆಗೆ ಹೊಸ ತಲೆನೋವು!
ಕರ್ನಾಟಕ ರಾಜ್ಯ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ಲೆದರ್ ಮತ್ತು ಮಾಂಸ ಮಾರುಕಟ್ಟೆ ವಲಯಕ್ಕೆ ಹೊಸ ತಲೆನೋವು ತಂದಿದೆ.

ಗೋಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ನಲ್ಲಿ ತಡೆ: ಅಧಿವೇಷನ ಅನಿರ್ದಿಷ್ಟಾವಧಿ ಮುಂದೂಡಿಕೆ
ಸಭಾಪತಿ ಕುರಿತ ಅವಿಶ್ವಾಸ ನಿರ್ಣಯ ಮತ್ತು ಸದನ ಮುಂದುವರಿ ಸುವ ಬಗ್ಗೆ ಉಂಟಾದ ಗದ್ದಲದಿಂದಾಗಿ ಸದನವನ್ನು ಅನಿರ್ಧಿ ಷ್ಟಾ ವಧಿವರೆಗೆ ಮುಂದೂಡಿ ಹಿನ್ನೆಲೆ ಯಲ್ಲಿ,ಈ ಬಾರಿಯ ಅಧಿವೇಶನದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯ ಕಕ್ಕೆ ವಿಧಾನ ಪರಿಷತ್‌ನಲ್ಲಿ ಬ್ರೇಕ್ ಹಾಕಿದೆ.ಆಮೂಲಕ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ವಿಧೇಯಕಕ್ಕೆ ಹಿನ್ನಡೆಯುಂಟಾಗಿದೆ.

ನಾಳಿನ ವಿಧಾನ ಸಭೆ ಕಲಾಪಕ್ಕೆ ಕಾಂಗ್ರೆಸ್ ಬಹಿಷ್ಕಾರ: ಏಕಾಏಕಿ ಗೋಹತ್ಯಾ ನಿಷೇಧ ವಿಧೇಯಕ ಮಂಡಿಸಿದ್ದಕ್ಕೆ ಆಕ್ರೋಶ
ಪ್ರಜಾಪ್ರಭುತ್ವ ವ್ಯವಸ್ಥೆ ಉಲ್ಲಂಘಿಸಿ ಸಂವಿಧಾನ ವಿರೋಧಿಯಾಗಿ ಚರ್ಚೆಗೆ ಅವಕಾಶ ನೀಡದೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ತಿದ್ದುಪಡಿ ವಿಧೇಯಕ ಅಂ ಗೀಕಾರ ಮಾಡಿದ್ದನ್ನು ಖಂಡಿಸಿ ನಾಳಿನ ಕಲಾಪ ಬಹಿಷ್ಕಾರ ಮಾಡುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಮತಕ್ಕಾಗಿ ಗೋಹತ್ಯೆ ಮಸೂದೆ ತರಲಾಗಿದೆ: ಸ್ಪೀಕರ್ ನಿರ್ಧಾರಕ್ಕೆ ಸಿದ್ದರಾಮಯ್ಯ ಅಸಮಾಧಾನ
ಸಮಾಜ ಒಡೆಯಲು ಮತಗಳಿಗಾಗಿ ಗೋಹತ್ಯೆ ನಿಷೇಧ ಮಸೂದೆಯನ್ನು ತರಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ವಿರೋಧದ ನಡುವೆ ಕರ್ನಾಟಕ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ!
ಕಾಂಗ್ರೆಸ್ ಹಾಗೂ ಜೆಡಿಎಸ್ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ 2020ನೇ ಸಾಲಿನ ಕರ್ನಾ ಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಮಂಡನೆ ಮಾಡಲಾಗಿದ್ದು ರಾಜ್ಯ ವಿಧಾನಸಭೆ ಅಂಗೀಕಾರ ನೀಡಿದೆ.

