ಅಂಕಣಗಳು'ಇಂದ್ರನಿಗೆ ಸಾವಿರ ಕಣ್ಣಾಗಲಿ; ಅಹಲ್ಯೆ ಕಲ್ಲಾಗಲಿ'ಎಂದು ಶಪಿಸಿದನೇ ಗೌತಮ? ಇಲ್ಲವಲ್ಲ!, ಹಾಗಾದರೆ...?
"ಅಯೋಗ್ಯ! ನಿನ್ನ ಚಾಪಲ್ಯಕ್ಕೆ ಇತಿಯಿಲ್ಲ, ನಿನ್ನ ಭೋಗಕ್ಕೆ ಮಿತಿಯಿಲ್ಲ. ಸುರ ಗಣಿಕೆಯರಲ್ಲಿ ತಣಿಯದ ನೀನು ನನ್ನ ಮನೆಗೂ ಬಂದೆಯಾ? ಶುದ್ಧ ಕ್ಷೇತ್ರವನ್ನು ಅಪವಿತ್ರ ಮಾಡಿದೆಯ? ಯಙ್ಞತಾಣವನ್ನು ಭೋಗ...