ಸಿನಿಮಾ ಸುದ್ದಿBBK11: ನಡೆದೇ ಹೋಯ್ತು ಮಿಡ್ ವೀಕ್ ಎಲಿಮಿನೇಷನ್: ದೊಡ್ಮನೆಯಿಂದ ಹೊರಬಂದಿದ್ದು ಯಾರೂ ಊಹಿಸದ ಸ್ಪರ್ಧಿ?
ಹನುಮಂತ ಫಿನಾಲೆ ಟಿಕೆಟ್ ಪಡೆದು ಟಾಪ್ ಐದಕ್ಕೆ ಎಂಟ್ರಿಕೊಟ್ಟಿದ್ದಾರೆ. ಮತ್ತೊಂದೆಡೆ ಧನರಾಜ್ ಸಹ ಟಾಸ್ಕ್ ಗಳಲ್ಲಿ ಉತ್ತಮವಾಗಿ ಆಡಿ ಮಿಡ್ ವೀಕ್ ಎಲಿಮಿನೇಷನ್ ನಿಂದ ತಪ್ಪಿಸಿಕೊಂಡಿದ್ದರು. ಇನ್ನುಳಿದಂತೆ ಆರು ಸ್ಪರ್ಧಿಗಳು ಎಲಿಮಿನೇಷನ್ ಭೀತಿಯಲ್ಲಿದ್ದರು.