ಗೌತಮ್

ನಾಲ್ಕನೇ ಆಯಾಮ ಚಿತ್ರದ ಟ್ರೈಲರ್

ರಣಜಿ ಟ್ರೋಫಿ: ಗೌತಮ್ ಬೌಲಿಂಗ್ ಮ್ಯಾಜಿಕ್, ಕರ್ನಾಟಕಕ್ಕೆ 26 ರನ್ ಗೆಲುವು
ದಿಂಡಿಗಲ್ನಲ್ಲಿ ಗುರುವಾರ ನಡೆದ ಆರಂಭಿಕ ರಣಜಿ ಟ್ರೋಫಿ ಗ್ರೂಪ್ 'ಬಿ' ಪಂದ್ಯದ ನಾಲ್ಕನೇ ದಿನ ತಮಿಳುನಾಡಿನ ವಿರುದ್ಧ ಕರ್ನಾಟಕ 26 ರನ್ಗಳಿಂದ ಜಯಗಳಿಸಿದೆ. ಆಫ್ ಸ್ಪಿನ್ನರ್ ಕೆ ಗೌತಮ್ ಅವರ ಎಂಟು ವಿಕೆಟ್ ಗಳಿಕೆ ರಾಜ್ಯದ ಗೆಲುವಿಗ ಬಹುಮಟ್ಟಿಗೆ ನೆರವು ನೀಡಿದೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಚಿತಾ ರಾಂ ಸಹೋದರಿ ನಿತ್ಯಾ ರಾಮ್
ನಂದಿನಿ ಧಾರಾವಾಹಿಯಲ್ಲಿ ನಟಿಸಿ ಖ್ಯಾತಿ ಗಳಿಸಿರುವ ನಿತ್ಯಾ ರಾಮ್ ಅವರು ಗೌತಮ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

