ರಾಜ್ಯವಿಶೇಷಚೇತನರಿಗೆ ಹಲವಾರು ಯೋಜನೆಗಳಿದ್ದರೂ ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ: ಎನ್ಎಫ್ಬಿ ಪ್ರಧಾನ ಕಾರ್ಯದರ್ಶಿ
ಅಂಗವಿಕಲರಿಗಾಗಿ ಹಲವಾರು ಯೋಜನೆಗಳಿದ್ದರೂ, ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ ಎಂದು ರಾಷ್ಟ್ರೀಯ ಅಂಧರ ಒಕ್ಕೂಟದ (ಎನ್ಎಫ್ಬಿ) ಪ್ರಧಾನ ಕಾರ್ಯದರ್ಶಿ ಗೌತಮ್ ಅಗರವಾಲ್ ಅವರು ಬುಧವಾರ ಬೇಸರ ವ್ಯಕ್ತಪಡಿಸಿದ್ದಾರೆ.