ಗೌತಮ್ ಅದಾನಿ

ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಅನ್ನದಾತನಿಗಿಂತ ಅದಾನಿ ಹೆಚ್ಚು ಮುಖ್ಯವಾಗಿದೆ: ವಿ ಸುನಿಲ್ ಕುಮಾರ್ ಟೀಕೆ
ರಾಜ್ಯ

ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಅನ್ನದಾತನಿಗಿಂತ ಅದಾನಿ ಹೆಚ್ಚು ಮುಖ್ಯವಾಗಿದೆ: ವಿ ಸುನಿಲ್ ಕುಮಾರ್ ಟೀಕೆ

ಈ ಸರ್ಕಾರ ಅನ್ನದಾತನಿಗಿಂತ ಅದಾನಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ ಎಂದು ಕಾರ್ಕಳ ಶಾಸಕ ಕುಮಾರ್ ಅವರು ವಿಧಾನಸಭೆಯಲ್ಲಿ ಬರ ಪರಿಸ್ಥಿತಿ ಕುರಿತು ನಡೆದ ಚರ್ಚೆಯಲ್ಲಿ ಹೇಳಿದರು. ಇದು ರೈತಪರ ಸರ್ಕಾರವಲ್ಲ, ರಿಯಲ್ ಎಸ್ಟೇಟ್ ಸರ್ಕಾರ ಎಂದು ಅವರು ಟೀಕಿಸಿದರು.

India Rich List 2026: ಮುಕೇಶ್ ಅಂಬಾನಿಯನ್ನೇ ಹಿಂದಿಕ್ಕಿದ ಗೌತಮ್ ಅದಾನಿ, ಭಾರತದ ಅತ್ಯಂತ ಶ್ರೀಮಂತ!
ವಾಣಿಜ್ಯ

India Rich List 2026: ಮುಕೇಶ್ ಅಂಬಾನಿಯನ್ನೇ ಹಿಂದಿಕ್ಕಿದ ಗೌತಮ್ ಅದಾನಿ, ಭಾರತದ ಅತ್ಯಂತ ಶ್ರೀಮಂತ!

9.23 ಲಕ್ಷ ಕೋಟಿ ರೂಪಾಯಿ ನಿವ್ವಳ ಆಸ್ತಿ ಮೌಲ್ಯದೊಂದಿಗೆ, ಅದಾನಿ ಕುಟುಂಬವು, ರಿಲಯನ್ಸ್ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬವನ್ನು ಹಿಂದಿಕ್ಕಿದೆ.

ಮೈಸೂರಲ್ಲಿ ಪ್ರಧಾನಿ ಮೋದಿ ಕಿವಿಯಲ್ಲಿ ಹೇಳಿದ್ದೇನು? ಗೌತಮ್ ಅದಾನಿ ಬೆಂಗಳೂರಿಗೆ ಬಂದಿದ್ದೇಕೆ?: ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು; Video
ರಾಜ್ಯ

ಮೈಸೂರಲ್ಲಿ ಪ್ರಧಾನಿ ಮೋದಿ ಕಿವಿಯಲ್ಲಿ ಹೇಳಿದ್ದೇನು? ಗೌತಮ್ ಅದಾನಿ ಬೆಂಗಳೂರಿಗೆ ಬಂದಿದ್ದೇಕೆ?: ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು; Video

ಉದ್ಯಮಿ ಗೌತಮ್ ಅದಾನಿ ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದು ಸಹ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಅದಾನಿ ಗ್ರೂಪ್ ಭಾರೀ ಹೂಡಿಕೆ; ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ವ್ಯಾಪ್ತಿ ವಿಸ್ತರಣೆ
ವಾಣಿಜ್ಯ

ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಅದಾನಿ ಗ್ರೂಪ್ ಭಾರೀ ಹೂಡಿಕೆ; ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ವ್ಯಾಪ್ತಿ ವಿಸ್ತರಣೆ

ಕರ್ನಾಟಕ, ತೆಲಂಗಾಣದಿಂದ ಕೇರಳ, ತಮಿಳುನಾಡು, ಬಿಹಾರ ಮತ್ತು ಆಂಧ್ರಪ್ರದೇಶದವರೆಗೆ ಹಲವು ರಾಜ್ಯ ಸರ್ಕಾರಗಳು ಅದಾನಿ ಗ್ರೂಪ್‌ನಿಂದ ಹೂಡಿಕೆಗಳನ್ನು ಬಯಸುತ್ತಿವೆ.

ನಮ್ಮ ಹೋರಾಟ ಉದ್ಯಮಿಗಳ ವಿರುದ್ಧ ಅಲ್ಲ: CM ಡಿ.ಕೆ ಶಿವಕುಮಾರ್-ಗೌತಮ್ ಅದಾನಿ ಭೇಟಿ ಸಮರ್ಥಿಸಿಕೊಂಡ ಪವನ್‌ ಖೇರಾ
ದೇಶ

ನಮ್ಮ ಹೋರಾಟ ಉದ್ಯಮಿಗಳ ವಿರುದ್ಧ ಅಲ್ಲ: CM ಡಿ.ಕೆ ಶಿವಕುಮಾರ್-ಗೌತಮ್ ಅದಾನಿ ಭೇಟಿ ಸಮರ್ಥಿಸಿಕೊಂಡ ಪವನ್‌ ಖೇರಾ

ಕಾಂಗ್ರೆಸ್ ಹೈ ಕಮಾಂಡ್ ಅದಾನಿ ವಿರುದ್ಧ ನಿರಂತರ ರಾಜಕೀಯ ಟೀಕೆ, ವಾಗ್ದಾಳಿ ನಡೆಸುತ್ತಿದ್ದರೆ, ಇತ್ತ ಕರ್ನಾಟಕ ಸಿಎಂ ಅದಾನಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಅದಾನಿ ಭೇಟಿ ಬಗ್ಗೆ CM DK Shivakumar ಹೇಳಿದ್ದೇನು?
ರಾಜ್ಯ

ಅದಾನಿ ಭೇಟಿ ಬಗ್ಗೆ CM DK Shivakumar ಹೇಳಿದ್ದೇನು?

ಬೆಂಗಳೂರಿನ ಆರ್ಟ್‌ ಆಫ್‌ ಲಿವಿಂಗ್‌ಗೆ ಗೌತಮ್‌ ಅದಾನಿ ಭೇಟಿ ನೀಡಿದ್ದರು. ಅಲ್ಲಿಂದ ಏರ್‌ಪೋರ್ಟ್‌ಗೆ ವಾಪಸ್‌ ತೆರಳುವ ವೇಳೆ ಸಿಎಂ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ.

Bengaluru Tunnel Road: ಸ್ವತಃ ಅಖಾಡಕ್ಕಿಳಿದ ಗೌತಮ್ ಅದಾನಿ; CM ಡಿಕೆಶಿ ನಿವಾಸಕ್ಕೆ ದಿಢೀರ್ ಭೇಟಿ – ಸುರಂಗ ರಸ್ತೆ ಕುರಿತು ಮಹತ್ವದ ಚರ್ಚೆ
ರಾಜ್ಯ

Bengaluru Tunnel Road: ಸ್ವತಃ ಅಖಾಡಕ್ಕಿಳಿದ ಗೌತಮ್ ಅದಾನಿ; CM ಡಿಕೆಶಿ ನಿವಾಸಕ್ಕೆ ದಿಢೀರ್ ಭೇಟಿ – ಸುರಂಗ ರಸ್ತೆ ಕುರಿತು ಮಹತ್ವದ ಚರ್ಚೆ

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಅತಿ ಕಡಿಮೆ ಬಿಡ್ ಸಲ್ಲಿಸಿದ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಅವರು ಭಾನುವಾರ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ, ಯೋಜನೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

'ಕಣ್ಣಿಗೆ ಕಾಣುವುದಕ್ಕಿಂತ ಈ ಕೇಸಲ್ಲಿ ಇನ್ನೂ ಹೆಚ್ಚಿನ ಸಂಗತಿಗಳಿವೆ': ಅದಾನಿ ಪ್ರಕರಣ ವಜಾ ಬೆನ್ನಲ್ಲೇ ರಾಹುಲ್ ಗಾಂಧಿ ಟೀಕೆ
ದೇಶ

'ಕಣ್ಣಿಗೆ ಕಾಣುವುದಕ್ಕಿಂತ ಈ ಕೇಸಲ್ಲಿ ಇನ್ನೂ ಹೆಚ್ಚಿನ ಸಂಗತಿಗಳಿವೆ': ಅದಾನಿ ಪ್ರಕರಣ ವಜಾ ಬೆನ್ನಲ್ಲೇ ರಾಹುಲ್ ಗಾಂಧಿ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು, ರಾಜಿ ಮಾಡಿಕೊಂಡಿರುವ ಪ್ರಧಾನಿ ಭಾರತದ ಹಿತಾಸಕ್ತಿಯನ್ನು ಮಾರಾಟ ಮಾಡುವಂತೆ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.

‘ಸತ್ಯ, ನ್ಯಾಯದ ಮೇಲಿನ ನಂಬಿಕೆ ಅಚಲ’: ಅಮೆರಿಕ ಕೋರ್ಟ್‌ ಕ್ಲೀನ್‌ಚಿಟ್‌ ಬಳಿಕ ಗೌತಮ್‌ ಅದಾನಿ ಭಾವುಕ ಸಂದೇಶ
ದೇಶ

‘ಸತ್ಯ, ನ್ಯಾಯದ ಮೇಲಿನ ನಂಬಿಕೆ ಅಚಲ’: ಅಮೆರಿಕ ಕೋರ್ಟ್‌ ಕ್ಲೀನ್‌ಚಿಟ್‌ ಬಳಿಕ ಗೌತಮ್‌ ಅದಾನಿ ಭಾವುಕ ಸಂದೇಶ

ನ್ಯಾಯಾಲಯದ ತೀರ್ಪನ್ನು “ವಿನಮ್ರತೆ ಮತ್ತು ನ್ಯಾಯಾಂಗ ಪ್ರಕ್ರಿಯೆಯ ಬಗ್ಗೆ ಆಳವಾದ ಗೌರವದಿಂದ” ಸ್ವಾಗತಿಸುತ್ತೇನೆ. ಈ ಸವಾಲಿನ ಅವಧಿಯುದ್ದಕ್ಕೂ ಸತ್ಯ, ನ್ಯಾಯಸಮ್ಮತತೆ ಮತ್ತು ಕಾನೂನಿನ ಆಳ್ವಿಕೆಯ ಮೇಲಿನ ನಮ್ಮ ನಂಬಿಕೆ ಅಚಲವಾಗಿತ್ತು.