ಗೌತಮ್ ಕುಮಾರ್

ನನ್ನ ಪರ ಮತ ಹಾಕುವಂತೆ ಯಾರ ಮೇಲೂ ಒತ್ತಡ ಹೇರಿಲ್ಲ: ಮೇಯರ್ ಗೌತಮ್ ಕುಮಾರ್
ಮೇಯರ್ ಚುನಾವಣೆಯಲ್ಲಿ ತಮ್ಮ ಪರ ಮತ ಚಲಾಯಿಸುವಂತೆ ಯಾರ ಮೇಲೂ ಒತ್ತಡ ಹೇರಿಲ್ಲ ಎಂದು ಮೇಯರ್ ಗೌತಮ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

4 ವರ್ಷಗಳ ನಂತರ ಬಿಜೆಪಿ ತೆಕ್ಕೆಗೆ ಬಿಬಿಎಂಪಿ: ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ಜೋಗುಪಾಳ್ಯ ವಾರ್ಡ್ ನ ಕಾರ್ಪೋರೇಟರ್ ಗೌತಮ್ ಕುಮಾರ್ ಆಯ್ಕೆಯಾಗಿದ್ದಾರೆ.

