ಸಿನಿಮಾ ಸುದ್ದಿಅಂತರಂಗ ಕೆದಕಬೇಡಿ: ಮಗ ವಿನೋದ್ ರಾಜ್ ಗೌಪ್ಯ ಮದುವೆ ಬಗ್ಗೆ ಹಿರಿಯ ನಟಿ ಲೀಲಾವತಿ ಹೇಳಿದ್ದೇನು?
ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ಕುಮಾರ್ ಮದುವೆ ವಿಚಾರ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು ಫೋಟೋವೊಂದನ್ನು ಹಂಚಿಕೊಂಡಿದ್ದರು.