ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5, 2017 ರ ರಾತ್ರಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅವರ ಮನೆಯ ಹೊರಗೆ ಮೋಟಾರ್ ಸೈಕಲ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.