ರಾಜ್ಯDr, Prof, Tr ಬಳಿಕ ಈಗ Er ಸರದಿ: ಕರ್ನಾಟಕದ ಇಂಜಿನಿಯರ್ಗಳಿಗೂ ಸಿಕ್ತು ಹೊಸ ಗುರುತು!
ಡಾಕ್ಟರ್ ಗಳಿಗೆ Dr, ಪ್ರೊಫೆಸರ್ ಗಳಿಗೆ Prof ಎಂದು ಹೆಸರಿಗೆ ಮೊದಲು ಗೌರವದ ವಿಶೇಷಣ ಇರುವಂತೆ ಶಿಕ್ಷಕರಿಗೆ ಕರ್ನಾಟಕದಲ್ಲಿ Tr ಎಂಬ ವಿಶೇಷಣವನ್ನು ನೀಡಲಾಗಿದೆ. ಈಗ ಅದೇ ಮಾದರಿಯಲ್ಲಿ ಎಂಜಿನಿಯರ್ ಗಳಿಗೆ Er ಎಂದು ವಿಶೇಷಣವನ್ನು ಅಧಿಕೃತವಾಗಿ ಬಳಸಲು ಸರ್ಕಾರ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ: