ವಿಕೆಟ್ ಕೀಪರ್, ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ ಗೌರವಾನ್ವಿತ ವಿದಾಯಕ್ಕೆ ಅರ್ಹರು ಎಂದು ಭಾರತದ ಮಾಜಿ ನಾಯಕ ಮತ್ತು ಮಾಜಿ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ.