ರಾಜ್ಯಬಿಬಿಎಂಪಿ ಆಡಳಿತಾಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇಮಕ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾರನ್ನು ನೇಮಸಿ ರಾಜ್ಯ ಸರ್ಕಾರ ಗುರುವಾರ ಅಧಿಕೃತ ಆದೇಶ ಹೊರಡಿಸಿದೆ.