ಗೌರಿ ಲಂಕೇಶ್ ಸಾವು

ಗೌರಿ ಲಂಕೇಶ್ ಸಾವಿನ ಬಗ್ಗೆ ಪೋಸ್ಟ್: ಫೇಸ್ ಬುಕ್ ಖಾತೆದಾರನಿಂದ ಕ್ಷಮೆ ಯಾಚನೆ!
ರಾಜ್ಯ

ಗೌರಿ ಲಂಕೇಶ್ ಸಾವಿನ ಬಗ್ಗೆ ಪೋಸ್ಟ್: ಫೇಸ್ ಬುಕ್ ಖಾತೆದಾರನಿಂದ ಕ್ಷಮೆ ಯಾಚನೆ!

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಾವಿನ ಕುರಿತಂತೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಫೇಸ್ ಬುಕ್ ಖಾತೆದಾರ ಕ್ಷಮೆಯಾಚಿಸಿದ್ದು, ಪ್ರಕರಣ ಸಂಬಂಧ ಯಾವುದೇ ವಿಚಾರಣೆಗೂ ತಾನು ಸಿದ್ಧ ಎಂದು ಹೇಳಿದ್ದಾರೆ.

ವಿಶೇಷ ತನಿಖಾ ತಂಡದಿಂದ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ವಿಶೇಷ ತನಿಖಾ ತಂಡದಿಂದ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ: ಸಿಎಂ ಸಿದ್ದರಾಮಯ್ಯ

ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ ಐಟಿ)ವನ್ನು ರಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆ: ಸಂಸ ಬಯಲು ರಂಗಮಂದಿರದಲ್ಲಿ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನ!
ರಾಜ್ಯ

ಗೌರಿ ಲಂಕೇಶ್ ಹತ್ಯೆ: ಸಂಸ ಬಯಲು ರಂಗಮಂದಿರದಲ್ಲಿ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನ!

ಮಂಗಳವಾರ ರಾತ್ರಿ ಹತ್ಯೆಗೀಡಾದ ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನವನ್ನು ಸಂಸ ಬಯಲು ರಂಗಮಂದಿರದಲ್ಲಿ ಮಾಡಲಾಗುತ್ತದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಗೌರಿ ಲಂಕೇಶ್ ಹತ್ಯೆ: ಹೀನಕೃತ್ಯ ಎಸೆಗಿದವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ರಾಜ್ಯ

ಗೌರಿ ಲಂಕೇಶ್ ಹತ್ಯೆ: ಹೀನಕೃತ್ಯ ಎಸೆಗಿದವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಕಟು ಶಬ್ದಗಳಿಂದ ಟೀಕಿಸಿದ್ದು, ಇಂತಹ ಹೀನಕೃತ್ಯವನ್ನು ಎಸಗಿದವರನ್ನು ಪತ್ತೆ ಹಚ್ಚಿ ಖಂಡಿತಾ ಕಾನೂನಾತ್ಮಕವಾಗಿ ಶಿಕ್ಷಿಸಲಾಗುತ್ತದೆ ಎಂದು ಹೇಳಿದ್ದಾರೆ.

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಗೌರಿ ಲಂಕೇಶ್!
ರಾಜ್ಯ

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಗೌರಿ ಲಂಕೇಶ್!

ದುಷ್ಕರ್ಮಿಗಳ ಗುಂಡೇಟಿಗೆ ಎದೆಯೊಡ್ಡು ಸಾವನ್ನಪ್ಪಿದ್ದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.

ಗೌರಿ ಲಂಕೇಶ್ ಹತ್ಯೆ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತೀವ್ರ ಖಂಡನೆ
ದೇಶ

ಗೌರಿ ಲಂಕೇಶ್ ಹತ್ಯೆ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತೀವ್ರ ಖಂಡನೆ

ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ತೀವ್ರವಾಗಿ ಖಂಡಿಸಿದ್ದಾರೆ...