ಬಾಲಿವುಡ್61ನೇ ವಯಸ್ಸಿನಲ್ಲಿ 3ನೇ ಮದುವೆ: ಕುಟುಂಬಸ್ಥರು, ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಗೌರಿ ಸ್ಪ್ಯ್ರಾಟ್ ಕೈಹಿಡಿದ ಬಾಲಿವುಡ್ ನಟ ಆಮೀರ್ ಖಾನ್! FIRST Pic ವೈರಲ್
ಮುಂಬೈನ ಬಾಂದ್ರಾದಲ್ಲಿರುವ ಆಮೀರ್ ಖಾನ್ ಅವರ ನಿವಾಸದಲ್ಲಿ ಮದುವೆ ನಡೆದಿದ್ದು, ಅವರ ಮಕ್ಕಳಾದ ಜುನೈದ್ ಖಾನ್ ಮತ್ತು ಇರಾ ಖಾನ್ ಮೊದಲೇ ಬಂದರು. ಇವರ ಆಮೀರ್ ಖಾನ್ ಅವರ ಮೊದಲ ಪತ್ನಿ ರೀನಾ ದತ್ತಾ ಅವರ ಮಕ್ಕಳಾಗಿದ್ದಾರೆ.