ಸಿನಿಮಾ ಸುದ್ದಿತೆಲುಗಿನ ಪೆದ್ದಿಯಲ್ಲಿ ಶಿವಣ್ಣನ ಗೆಟಪ್ ರಿಲೀಸ್..; ಗೌರ್ನಾಯ್ಡು ಅವತಾರದಲ್ಲಿ ಕರುನಾಡ ಕಿಂಗ್! Video
ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಒಂದಷ್ಟು ಗ್ಲಿಂಪ್ಸ್ ನಲ್ಲಿ ರಾಮ್ ಚರಣ್ ಅವತಾರ ನೋಡಿ ಫ್ಯಾನ್ಸ್ ಎಕ್ಸೈಟ್ ಆಗಿದ್ದಾರೆ. ಪೆದ್ದಿಯಲ್ಲಿ ಶಿವರಾಜ್ ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಶಿವಣ್ಣ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೀಗ ತೆರೆಬಿದ್ದಿದೆ.