ರಾಜ್ಯದತ್ತಪೀಠದಿಂದ ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸಿ: ಗೌಸ್ ಮೊಹಿಯುದ್ದೀನ್ ಆಗ್ರಹ
ಮೂರು ದಿನಗಳ ದತ್ತ ಜಯಂತಿ ಆಚರಣೆಯಲ್ಲಿ ತಾತ್ಕಾಲಿಕವಾಗಿ ನೇಮಕಗೊಂಡಿರುವ ಇಬ್ಬರು ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸಬೇಕು ಎಂದು ರಾಜ್ಯ ಕೋಮು ಸೌಹಾರ್ದ ವೇದಿಕೆ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್ ಅವರು ಭಾನುವಾರ ಒತ್ತಾಯಿಸಿದ್ದಾರೆ.