ರಾಜ್ಯಗ್ರೇಟರ್ ಬೆಂಗಳೂರು ಆಡಳಿತ ಮಸೂದೆ 2024: BBMP 5 ಚಿಕ್ಕ ಪಾಲಿಕೆಗಳಾಗಿ ವಿಂಗಡಣೆ- ಸಮಿತಿ ಅಧ್ಯಕ್ಷ ರಿಜ್ವಾನ್ ಅರ್ಷದ್
ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪೂರ್ವ ವಲಯದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯ ಕುರಿತು ಸಾರ್ವಜನಿಕರಿಂದ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಸ್ವೀಕರಿಸುವ ಕಾರ್ಯಕ್ರಮವನ್ನು ಅಧ್ಯಕ್ಷ ಅರ್ಷದ್ ಸೋಮವಾರ ಉದ್ಘಾಟಿಸಿದರು.