ದೇಶಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ
ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ದೊಡ್ಡ ಬೆಳವಣಿಗೆಯೊಂದರಲ್ಲಿ, ಗಾಯಕನ ಹತ್ಯೆಯ ಮಾಸ್ಟರ್ಮೈಂಡ್ ಎಂದು ವರದಿಯಾಗಿರುವ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್'ನನ್ನು ಕ್ಯಾಲಿಫೋರ್ನಿಯಾದಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.