ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗ್ಯಾಂಗ್ ಸ್ಟಾರ್ ಗಳೆಂದು ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಮತ್ತೊಂದು ವಿವಾದಾತ್ಮಾಕ ಹೇಳಿಕೆ ನೀಡಿದ್ದಾರೆ.