ದೇಶತಿಹಾರ್ ಜೈಲಿನಲ್ಲೇ ಭೂಗತ ಪಾತಕಿ ಟಿಲ್ಲು ಕಗ್ಗೊಲೆ: ಮೂಕ ಪ್ರೇಕ್ಷಕರಾಗಿದ್ದ 7 ತಮಿಳುನಾಡು ಪೊಲೀಸರ ಅಮಾನತು
ಕುಖ್ಯಾತ ಗ್ಯಾಂಗ್ಸ್ಟರ್ ತಿಲ್ಲು ತಾಜ್ಪುರಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಶೇಷ ಪೊಲೀಸ್ (ಟಿಎನ್ಎಸ್ಪಿ) ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.