ದೇಶಮುಂಬೈ ಕಾಂಗ್ರೆಸ್ ಶಾಸಕನಿಗೆ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ನಿಂದ ಕೊಲೆ ಬೆದರಿಕೆ
ಮಾಜಿ ಸಚಿವ ಮತ್ತು ಮುಂಬೈ ಕಾಂಗ್ರೆಸ್ ಶಾಸಕ ಅಸ್ಲಂ ಶೇಖ್ ಅವರನ್ನು ಕೊಲ್ಲುವುದಾಗಿ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಎಂದು ಹೇಳಿಕೊಳ್ಳುವ ಅಪರಿಚಿತ ವ್ಯಕ್ತಿಯೊಬ್ಬರು ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.