ದೇಶನಟ ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿದ್ದ ಗ್ಯಾಂಗ್ಸ್ಟರ್ ಗೆ ತೀವ್ರ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿಯಾಗಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದು ಆತನನ್ನು ತಡರಾತ್ರಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.