ಬಾಲಿವುಡ್ ನಿರ್ದೇಶಕ ಮಹೇಶ್ ಭಟ್ ಮತ್ತು ಅವರ ಇಡೀ ಕುಟುಂಬವನ್ನು ಕೊಂದು ಹಾಕುವ ಸ್ಕೆಚ್ ಹಾಕಿದ್ದ 13 ಗ್ಯಾಂಗಸ್ಟರ್ಗಳ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.