ದೇಶಗ್ಯಾನವಾಪಿ ಪ್ರಕರಣ: ಅಲಹಾಬಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಮಸೀದಿ ಸಮಿತಿ ತೀರ್ಮಾನ
ಗ್ಯಾನವಾಪಿ ಮಸೀದಿಯಲ್ಲಿ ಹಿಂದೂ ದೇವತೆಗಳ ಕುರುಹುಗಳಿದ್ದು, ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಹಿಂದೂಗಳ ಅರ್ಜಿಯನ್ನು ಜಿಲ್ಲಾ ಕೋರ್ಟ್ ಪುರಸ್ಕರಿಸಿದ್ದು ಇದರಿಂದ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಮಸೀದಿ ಸಮಿತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಿದೆ.