ಗ್ಯಾನ್ ವಾಪಿ ಮಸೀದಿ

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ತಡೆ ಗುರುವಾರದವರೆಗೂ ವಿಸ್ತರಣೆ
ಜ್ಞಾನವಾಪಿ ಮಸೀದಿಯ ಸಮೀಕ್ಷೆಗೆ ನೀಡಲಾಗಿದ್ದ ತಡೆಯನ್ನು ಅಲಹಾಬಾದ್ ಹೈಕೋರ್ಟ್ ಗುರುವಾರದ ವರೆಗೂ ವಿಸ್ತರಿಸಿದೆ.

ಗ್ಯಾನ್ ವಾಪಿ ವಿವಾದ: ಶಿವಲಿಂಗದ ಕಾರ್ಬನ್ ಡೇಟಿಂಗ್ ಗೆ ಮನವಿ ಮಾಡಿದ್ದ ಅರ್ಜಿ ಮಾನ್ಯ; ಸೆ.29 ಕ್ಕೆ ಮುಂದಿನ ವಿಚಾರಣೆ
ಗ್ಯಾನ್ ವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸಲು ಮನವಿ ಮಾಡಿದ್ದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ಗುರುವಾರ ಅಂಗೀಕರಿಸಿದೆ.

