ಗ್ಯಾರಂಟಿ

ಸವದಿ v/s ಸವದಿ: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ ರೈತರಿಗೆ ಕರೆಂಟ್ ಕೊಡುವಂತೆ ಒತ್ತಾಯ!
ವಿದ್ಯುತ್ ಪೂರೈಕೆಯಲ್ಲಿನ ಕೊರತೆಯಿಂದಾಗಿ ರೈತರು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ ಸಿದ್ದು ಸವದಿ, ಸರ್ಕಾರವು ಖಾತರಿ ಯೋಜನೆಗಳನ್ನು ನಿಲ್ಲಿಸಿ, ಆ ಹಣವನ್ನು ರೈತರಿಗೆ ವಿದ್ಯುತ್ ಒದಗಿಸಲು ಬಳಸಬೇಕೆಂದು ಆಗ್ರಹಿಸಿದರು.

ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು: ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿ ಘೋಷಣೆ..!
ಪ್ರತಿಯೊಂದು ಶಾಲೆಯಲ್ಲೂ ಸುಸಜ್ಜಿತ ಕಟ್ಟಡ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾದ ತರಗತಿ ಕೊಠಡಿಗಳು, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

North to South, ಯಾವುದೇ ತಾರತಮ್ಯ ಆಗಲ್ಲ, ಯಾರಿಗೂ ಅನ್ಯಾಯವಾಗಲ್ಲ: ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಬಗ್ಗೆ ಪ್ರಧಾನಿ ಮೋದಿ 'ಗ್ಯಾರಂಟಿ'!
ಪೂರ್ವದಿಂದ ಪಶ್ಚಿಮದವರೆಗೆ, ಉತ್ತರದಿಂದ ದಕ್ಷಿಣದವರೆಗೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಗ್ಯಾರಂಟಿ ಕೊಡುತ್ತೇನೆ ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರವೊಂದೇ ಕೊಟ್ಟ ಮಾತಿನಂತೆ ನಡೆಯುವ ಸರ್ಕಾರ; ಗ್ಯಾರಂಟಿ ಯೋಜನೆಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ: ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರವೊಂದೇ ಕೊಟ್ಟ ಮಾತಿನಂತೆ ನಡೆಯುವ ಸರ್ಕಾರವಾಗಿದೆ. ನಮ್ಮ ಸರ್ಕಾರದಿಂದ ಗ್ಯಾರಂಟಿಗಳಿಗೆ ಇದುವರೆಗೆ 1.30 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ರಾಜ್ಯದ ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಯವರು ಇತರೆ ರಾಜ್ಯಗಳಲ್ಲಿ ಅವುಗಳನ್ನೇ ಅನುಸರಿಸುತ್ತಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಒದಗಿಸಲು, ಸರ್ಕಾರ ಉತ್ಪಾದಕ ವಲಯಗಳನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ!
ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಕೇಂದ್ರವು ಬೆಲೆ ಸ್ಥಿರತೆ ಮತ್ತು ಮಾರುಕಟ್ಟೆ ವೈವಿಧ್ಯತೆ ಎರಡನ್ನೂ ಉತ್ತಮವಾಗಿಸಿದೆ. ಆದರೆ ಪಾವತಿ ಜಾರಿ, ನೀರಾವರಿ ಮತ್ತು ಸಬ್ಸಿಡಿ ವಿತರಣೆಯಂತಹ ಸ್ಥಳೀಯ ಅನುಷ್ಠಾನದ ಹೊಣೆ ರಾಜ್ಯ ಸರ್ಕಾರದ ಮೇಲಿದೆ.

ಸಾಕು ನಿಮ್ಮ ದುರಾಡಳಿತ, ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ: ಸಿದ್ದರಾಮಯ್ಯಗೆ ಆರ್.ಅಶೋಕ್
ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ.

ನವೆಂಬರ್‌ನಲ್ಲಿ ಕ್ರಾಂತಿ-ಜನವರಿಯಲ್ಲಿ ಸಂಕ್ರಾಂತಿ, ಕುರ್ಚಿ ಖಾಲಿಯಾಗೋದು ಗ್ಯಾರಂಟಿ: ಶ್ರೀರಾಮುಲು ವ್ಯಂಗ್ಯ
ಕಾಂಗ್ರೆಸ್ ನಾಯಕರೇ ಹೇಳಿದಂತೆ ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆಯೋ ಅಥವಾ ಜನವರಿಯಲ್ಲಿ ಸಂಕ್ರಾಂತಿ ಬರುತ್ತದೆಯೋ ಗೊತ್ತಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿ ಖಾಲಿಯಾಗುತ್ತದೆ.

ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆ ಬಂದ್: ಸರ್ಕಾರದ ವಿರುದ್ಧ BJP ಟೀಕೆ, ಮುಜುಗರ ತಂದ ರಾಯರೆಡ್ಡಿ ಹೇಳಿಕೆ
ಗ್ಯಾರಂಟಿಯಿಂದ ಅಭಿವೃದ್ಧಿಗೆ ತೊಂದರೆ ಆಗಿಲ್ಲವೆಂದು ಬಡಾಯಿ ಕೊಚ್ಚಿಕೊಂಡು ಬರುತ್ತಿದ್ದ ಕಾಂಗ್ರೆಸ್ ಸರ್ಕಾರ ರಾಯರೆಡ್ಡಿ ಹೇಳಿಕೆಗೆ ಏನು ಹೇಳುತ್ತದೆ?

SCSP/TSP ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಆರೋಪ: ವಿಧಾನ ಪರಿಷತ್ತಿನಲ್ಲಿ BJP-ಕಾಂಗ್ರೆಸ್ ವಾಕ್ಸಮರ
ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಲಾಗಿದೆ. ಈ ಮೂಲಕ ದಲಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಆಡ್ಡಿಯಾಗಿದೆ.

