ರಾಜ್ಯಇದೇನು ಗ್ಯಾರಂಟಿ ಅನುಷ್ಠಾನ ಸಮಿತಿಯೋ ಅಥವಾ ಕಾಂಗ್ರೆಸ್ ಅತೃಪ್ತರ ಜೇಬು ತುಂಬಿಸುವ ಗಂಜಿ ಕೇಂದ್ರವೋ..?
ನಿಮ್ಮ ಪಕ್ಷದ ಅತೃಪ್ತ ಆತ್ಮಗಳನ್ನು ಸಾಕಲು ವರ್ಷಕ್ಕೆ ರೂ.6.6 ಕೋಟಿ ಲೂಟಿ ಮಾಡುತ್ತಿದ್ದೀರಿ. ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುವುದು ಯಾವ ನ್ಯಾಯ? ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಇಡೀ ಸರ್ಕಾರಿ ಯಂತ್ರವೇ ಇರುವಾಗ, ಈ ರಾಜಕೀಯ ಗಂಜಿ ಕೇಂದ್ರದ ಅಗತ್ಯವೇನಿತ್ತು?