ಗ್ಯಾರಂಟಿ ಕಾರ್ಡ್

ಸೋಲಿನ ಹತಾಶೆಯಲ್ಲಿ ಕಾಂಗ್ರೆಸ್ ಬೋಗಸ್ ಕಾರ್ಡಿನ ಗ್ಯಾರಂಟಿ ಸರಣಿ ಮುಂದುವರಿಸಿದೆ: ಸಿಎಂ ಬೊಮ್ಮಾಯಿ ಟೀಕೆ
ರಾಜ್ಯ

ಸೋಲಿನ ಹತಾಶೆಯಲ್ಲಿ ಕಾಂಗ್ರೆಸ್ ಬೋಗಸ್ ಕಾರ್ಡಿನ ಗ್ಯಾರಂಟಿ ಸರಣಿ ಮುಂದುವರಿಸಿದೆ: ಸಿಎಂ ಬೊಮ್ಮಾಯಿ ಟೀಕೆ

ಕಾಂಗ್ರೆಸ್ ಘೋಷಿಸಿರುವ ನಾಲ್ಕನೇ ಗ್ಯಾರಂಟಿ ಕಾರ್ಡ್ ಬೋಗಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದು, ಸುಳ್ಳು ಹೇಳುವುದು ಕಾಂಗ್ರೆಸ್ ನ ಗುಣಧರ್ಮ ಎಂದು ವ್ಯಂಗ್ಯವಾಡಿದರು.

ಹೆಚ್ಚಿನ ಸಂಖ್ಯೆಯ ಮನೆಗಳಿಗೆ ಜಾಸ್ತಿ ಗ್ಯಾರಂಟಿ ಕಾರ್ಡ್‌ ತಲುಪಿಸುವ ಕಾರ್ಯಕರ್ತರಿಗೆ ಟಿವಿ ಗಿಫ್ಟ್‌: ಡಿಕೆ ಶಿವಕುಮಾರ್‌
ರಾಜ್ಯ

ಹೆಚ್ಚಿನ ಸಂಖ್ಯೆಯ ಮನೆಗಳಿಗೆ ಜಾಸ್ತಿ ಗ್ಯಾರಂಟಿ ಕಾರ್ಡ್‌ ತಲುಪಿಸುವ ಕಾರ್ಯಕರ್ತರಿಗೆ ಟಿವಿ ಗಿಫ್ಟ್‌: ಡಿಕೆ ಶಿವಕುಮಾರ್‌

ನಾವು ಘೋಷಿಸಿರುವ ಯೋಜನೆಗಳ ವಿವರಗಳನ್ನು ಹೊಂದಿರುವ ಕಾರ್ಡ್‌ ಅನ್ನು ಪ್ರತಿ ಮನೆ ಮನೆಗೂ ನೀಡಬೇಕು. ಮನೆಯವರಿಂದ ಸಹಿ ಹಾಕಿಸಬೇಕು. ಹೆಚ್ಚು ಮಂದಿಯನ್ನು ನೋಂದಣಿ ಮಾಡಿದ 10 ಕಾರ್ಯಕರ್ತರ ಮನೆಗೆ ಟಿವಿ ಉಡುಗೊರೆ ಕೊಡುತ್ತೇವೆ.

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಭರವಸೆ: ಫೆ.16 ರಿಂದ ಮನೆ ಮನೆಗೆ ತೆರಳಿ 'ಗ್ಯಾರಂಟಿ ಕಾರ್ಡ್' ನೀಡಲು ಕಾಂಗ್ರೆಸ್ ಮುಂದು!
ರಾಜಕೀಯ

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಭರವಸೆ: ಫೆ.16 ರಿಂದ ಮನೆ ಮನೆಗೆ ತೆರಳಿ 'ಗ್ಯಾರಂಟಿ ಕಾರ್ಡ್' ನೀಡಲು ಕಾಂಗ್ರೆಸ್ ಮುಂದು!

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ನಾಯಕರು ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಈಗಾಗಲೇ ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್, ಇದೀಗ ಮನೆ ಮನೆ ತೆರಳಿ ಗ್ಯಾರಂಟಿ ಕಾರ್ಡ್ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.