ಗ್ಯಾರಂಟಿ ಯೋಜನೆಗಳು

ಗ್ಯಾರಂಟಿಗಳಿಂದ ಸರ್ಕಾರದ ಮೇಲಿನ ಹೊರೆ ಬಗ್ಗೆ ಅರಿವಿದೆ, ಆದರೆ ಮುಂದಿನ ಎರಡು ವರ್ಷ ಮುಂದುವರೆಸುತ್ತೇವೆ: DCM ಪರಮೇಶ್ವರ
ಐದು ಖಾತರಿಗಳನ್ನು ಪರಿಚಯಿಸದಿದ್ದರೆ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವುದು ಸುಲಭವಾಗುತ್ತಿತ್ತು ಎಂದು ಸಚಿವ ಎಚ್‌ಸಿ ಬಾಲಕೃಷ್ಣ ಬಹಿರಂಗವಾಗಿ ಹೇಳಿದ್ದರು.

ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರದಿದ್ದರೆ ಸರ್ಕಾರಕ್ಕೆ ಯಾವುದೇ ಕಷ್ಟವಿರುತ್ತಿರಲಿಲ್ಲ, ಆದರೆ ಈಗ...: ಸಚಿವ HC ಬಾಲಕೃಷ್ಣ; Video
ಪ್ರತಿಭಟನಾಕಾರರು ಎದುರಿಸುತ್ತಿರುವ ಸವಾಲುಗಳು ತಮಗೆ ಅರ್ಥವಾಗಿವೆ. ನಾವು ನಿಮಗೆ ತೊಂದರೆ ನೀಡುತ್ತಿದ್ದೇವೆ ಎಂದು ಭಾವಿಸಿ ಇದನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ಆ ರೀತಿ ನೋಡುವುದು ಸರಿಯಲ್ಲ ಎಂದು ಹೇಳಿದರು.

'ಟ್ರಂಪ್ ಕೂಡ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ, ಅದು ನಮ್ಮ ಕಾಂಗ್ರೆಸ್ ಪಕ್ಷದ ಶಕ್ತಿ': ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಡಿ ಕೆ ಶಿವಕುಮಾರ್, ಕಾಂಗ್ರೆಸ್‌ನ ಕಲ್ಯಾಣ ಮಾದರಿಯನ್ನು ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಬಿಹಾರ ರಾಜ್ಯಗಳು ಅಳವಡಿಸಿಕೊಂಡಿವೆ. ಇದೀಗ ಅಮೆರಿಕ ಕೂಡ ಅದನ್ನು ನಕಲು ಮಾಡುತ್ತಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ ಆರ್ಥಿಕ ಬಲ: ಸಿಎಂ ಸಿದ್ದರಾಮಯ್ಯ
ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತರಾಗಿಸಲು ಸಾಧ್ಯವಾಗದೇ ಇದ್ದರೆ, ಜಾತಿ ವ್ಯವಸ್ಥೇ ಹೋಗಲಾಡಿಸಲು ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್: ಗ್ಯಾರಂಟಿ ಯೋಜನೆಗಳೇ ಕಾರಣ ಎಂದ ಸಿಎಂ ಸಿದ್ದರಾಮಯ್ಯ!
ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ನಂಬರ್ ಒನ್ ಆಗಿದೆ. ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದು. ಕೊಳ್ಳುವ ಶಕ್ತಿ ಹೆಚ್ಚಾಗಲು ನಮ್ಮ ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ

ಗ್ಯಾರಂಟಿ ಯೋಜನೆಗಳಿಗೆ ಬಿಜೆಪಿ ಆಡಳಿತದ ರಾಜ್ಯಗಳು, ವಿಶ್ವಸಂಸ್ಥೆ ಮೆಚ್ಚುಗೆ: ಸಿಎಂ ಸಿದ್ದರಾಮಯ್ಯ
ಸರ್ಕಾರದ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ.

ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರ ನೇಮಕ: ಎರಡನೇ ದಿನವೂ ವಿಧಾನಸಭೆಯಲ್ಲಿ ವಿಪಕ್ಷಗಳ ಗದ್ದಲ
ಸರ್ಕಾರ ಮತ್ತು ವಿರೋಧ ಪಕ್ಷಗಳು ಸಮಸ್ಯೆಯನ್ನು ಪರಿಹರಿಸಿ ಕಲಾಪ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಸ್ಪೀಕರ್ ಯುಟಿ ಖಾದರ್ ಒತ್ತಾಯಿಸಿದರು. ನಾನು ಇದನ್ನು ಸರ್ಕಾರ ಮತ್ತು ವಿರೋಧ ಪಕ್ಷಗಳೆರಡಕ್ಕೂ ಹೇಳುತ್ತಿದ್ದೇನೆ ಎಂದರು.

'ಗ್ಯಾರಂಟಿ'ಗಳು ಉಚಿತ ಉಡುಗೊರೆಗಳಲ್ಲ, ಬಡವರ ನೋವನ್ನು ನಿವಾರಿಸಲು ಇರುವ ಯೋಜನೆಗಳು: ಸಿಎಂ ಸಿದ್ದರಾಮಯ್ಯ
ಇಂದು ವಿಧಾನಸಭೆಯಲ್ಲಿ 16ನೇ ಬಾರಿ 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದು ಸತ್ಯ; ಬಡವರಿಗಾಗಿ ಸಹಿಸಿಕೊಳ್ಳಬೇಕು ಅಷ್ಟೆ: ಪರಮೇಶ್ವರ್
ಗ್ಯಾರಂಟಿಗಳಿಂದ ಹೊರೆಯಾಗುತ್ತಿರುವುದು ನಿಜ. ಆದರೆ, ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ.

