ರಾಜಕೀಯ'ನಿಮ್ಮ ಸರ್ಕಾರದ ಗ್ಯಾರಂಟಿ ರಿಯಾಲಿಟಿ ಚೆಕ್ ಇಲ್ಲಿದೆ ನೋಡಿ': ಡಿ.ಕೆ ಶಿವಕುಮಾರ್ ಗೆ ಬಿಜೆಪಿ; Video
ಡಿಸಿಎಂ ಡಿ ಕೆ ಶಿವಕುಮಾರ್ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತದೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆ, ಉಚಿತ ವಿದ್ಯುತ್ ಸೌಲಭ್ಯ ಸಿಗುತ್ತಿವೆಯಲ್ಲವೇ ಎಂದು ಕೇಳಿದರು.