ಗ್ಯಾರಂಟಿಗಳು

ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಮಾರಿಗಳಾಗಿಲ್ಲ; ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು: ಸಿಎಂ ಸಿದ್ದರಾಮಯ್ಯ
20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ರಾಣಿ ಅಹಲ್ಯಾಬಾಯಿಗೆ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ.

ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಯಾವಾಗಲೂ ಹುಸಿಯಾಗಿವೆ- ಶಿವಸೇನೆ ನಾಯಕಿ
ಮಹಾ ವಿಕಾಸ್ ಅಘಾಡಿ (MVA) ಕುಟುಂಬದ ಒಬ್ಬ ಮಹಿಳೆಗೆ ತಿಂಗಳಿಗೆ 3,000 ರೂ. ನೀಡುವ ಮಹಾಲಕ್ಷ್ಮಿ ಯೋಜನೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತು.

ಕಾಂಗ್ರೆಸ್ 'ಗ್ಯಾರಂಟಿಗಳು ಇನ್ನೂ ಫಲಾನುಭವಿಗಳಿಗೆ ತಲುಪಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯವಿದ್ದು, ಗ್ಯಾರಂಟಿ ಕುರಿತು ಪಕ್ಷದ ನಾಯಕರ ಹೇಳಿಕೆಗಳೇ ಅದಕ್ಕೆ ಸಾಕ್ಷಿಯಾಗಿವೆ ಎಂದು ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ದೇಶ ಬದಲಾವಣೆ ಬಯಸುತ್ತಿದೆ, ಮೋದಿ ಸರ್ಕಾರದ ಗ್ಯಾರಂಟಿಗಳು 2004ರಂತೆಯೇ ಟೊಳ್ಳು- CWC ಸಭೆಯಲ್ಲಿ ಖರ್ಗೆ
ದೇಶ ಬದಲಾವಣೆ ಬಯಸುತ್ತಿದೆ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರ ಹೇಳುತ್ತಿರುವ ಗ್ಯಾರಂಟಿಗಳು 2004 ರ 'ಇಂಡಿಯಾ ಶೈನಿಂಗ್' ಘೋಷಣೆಯಂತೆಯೇ ಇರಲಿವೆ ಎಂದು ಮಂಗಳವಾರ ಹೇಳಿದ್ದಾರೆ.

ಗ್ಯಾರಂಟಿಗಳು ಮತ್ತು ರಾಜ್ಯಗಳ ಪ್ರಗತಿ: ಕರ್ನಾಟಕ, ತೆಲಂಗಾಣದಲ್ಲಿ ನಿಗಾವಣೆ
ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹೊರೆಯಿಂದಾಗಿ ಎರಡೂ ರಾಜ್ಯಗಳ ಪ್ರಗತಿಯ ದರವನ್ನು ಸೂಕ್ಷ್ಮವಾಗಿ ಗಮನಿಸುವ ಸಾಧ್ಯತೆಯಿದೆ. ಗ್ಯಾರಂಟಿಗಳು ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆಯೇ ಎಂಬುದರ ಮೇಲೆ ನಿಗಾ ವಹಿಸಲಾಗುವುದು

ತೆಲಂಗಾಣ: ಕಾಂಗ್ರೆಸ್‌ನ 6 ಗ್ಯಾರಂಟಿಗಳ ಪೈಕಿ 2 ಯೋಜನೆಗಳಿಗೆ ಚಾಲನೆ ನೀಡಿದ ಸಿಎಂ ರೇವಂತ್ ರೆಡ್ಡಿ!
ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನಾ ಕಾಂಗ್ರೆಸ್ ಘೋಷಿಸಿದ್ದ ಆರು ಗ್ಯಾರಂಟಿ ಯೋಜನೆಗಳ ಪೈಕಿ 2ಕ್ಕೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶನಿವಾರ ಚಾಲನೆ ನೀಡಿದರು.

MSIL ಚಿಟ್ ಫಂಡ್ ನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರದ ಚಿಂತನೆ
ಗ್ಯಾರಂಟಿ ಯೋಜನೆಗಳಡಿ ಮಹಿಳೆಯರು ಹಣಕಾಸಿನ ನೆರವು ಪಡೆಯುತ್ತಿರುವುದರಿಂದ, ರಾಜ್ಯ ಸರ್ಕಾರ MSIL ಚಿಟ್ ಫಂಡ್ ವ್ಯವಹಾರವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿ ಆ್ಯಪ್ ಬಿಡುಗಡೆಯಾಗಲಿದೆ.

'ನಕಲಿ ಗ್ಯಾರಂಟಿ' ನೀಡುವವರ ಬಗ್ಗೆ ಎಚ್ಚರಿಕೆ ವಹಿಸಿ: ಪ್ರಧಾನಿ ಮೋದಿ
ಕರ್ನಾಟಕದಲ್ಲಿನ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸೇರಿದಂತೆ ಕುಟುಂಬ-ಕೇಂದ್ರಿತ ರಾಜಕೀಯ ಪಕ್ಷಗಳು ನೀಡುತ್ತಿರುವ ನಕಲಿ ಗ್ಯಾರಂಟಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

‘ಗ್ಯಾರಂಟಿಗಳು’ ಉಚಿತವಲ್ಲ, ಬಡವರ ಸಬಲೀಕರಣಕ್ಕೆ ಕಾಂಗ್ರೆಸ್ ಪ್ರಯತ್ನ: ಗೃಹ ಸಚಿವ ಪರಮೇಶ್ವರ
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಗ್ಯಾರಂಟಿಗಳು 'ಉಚಿತ' ಅಲ್ಲ. ಸಮಾಜದ ಎಲ್ಲಾ ಬಡವರು ಮತ್ತು ದೀನದಲಿತರ ಸಬಲೀಕರಣವೇ ಈ ಯೋಜನೆಗಳ ಉದ್ದೇಶವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ ಇಲ್ಲಿ ಹೇಳಿದರು.

