ರಾಜಕೀಯಲೋಕಸಭಾ ಚುನಾವಣೆ ಮೇಲೆ ಕಣ್ಣು: ಮನೆ-ಮನೆಗೆ ತೆರಳಿ ಕಾಂಗ್ರೆಸ್ ವೈಫಲ್ಯ ಕುರಿತು ಜಾಗೃತಿ ಮೂಡಿಸಲು ಬಿಜೆಪಿ ಮುಂದು!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ರುಚಿ ಕಂಡಿರುವ ಬಿಜೆಪಿ ಮುಂಬರುವ ಲೋಕಸಭೆ, ಪಂಚಾಯಿತಿ ಚುನಾವಣೆ ಮೂಲಕ ಮತ್ತೆ ಪುಟಿದೇಳುವ ಆಶಯದಲ್ಲಿದ್ದು, ಚುುನಾವಣೆಯಲ್ಲಿ ಗೆಲುವು ಸಾಧಿಸಲು ತಂತ್ರ ರೂಪಿಸುತ್ತಿದೆ.