ಗ್ಯಾರಿ ಕರ್ಸ್ಟನ್

T20 ವಿಶ್ವಕಪ್ ಕಳಪೆ ಪ್ರದರ್ಶನದ ಬಳಿಕ ಸನತ್ ಜಯಸೂರ್ಯ ರಾಜೀನಾಮೆ; ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!
ಕರ್ಸ್ಟನ್ T20 ವಿಶ್ವಕಪ್ ಸಮಯದಲ್ಲಿ ನಮೀಬಿಯಾಕ್ಕೆ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದರು. ಆದರೆ, ಭಾರತದ 2011ರ ODI ವಿಶ್ವಕಪ್ ವಿಜೇತ ಅಭಿಯಾನದ ಭಾಗವಾಗಿದ್ದಕ್ಕಾಗಿ ಅವರನ್ನು ಸ್ಮರಿಸಲಾಗುತ್ತದೆ.

T20 ವಿಶ್ವಕಪ್ 2026: ಗುರು ದೇವೋ ಭವ.. ಮಾಜಿ ಕೋಚ್ Gary Kirsten ಬಿಗಿದಪ್ಪಿದ ಹಾರ್ದಿಕ್ ಪಾಂಡ್ಯಾ!
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 210 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ನಮೀಬಿಯಾ 18.2 ಓವರ್ ನಲ್ಲಿ 116 ರನ್ ಗಳಿಗೆ ಆಲೌಟ್ ಆಗುವ ಮೂಲಕ 93 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

ಧೋನಿ ಸ್ವಯಿಚ್ಛೆಯಿಂದ ನಿವೃತ್ತಿ ಪಡೆಯುವ ಅವಕಾಶ ಗಳಿಸಿದ್ದರು: ಮಾಜಿ ಕೋಚ್ ಗ್ಯಾರಿ ಕರ್ಸ್ಟನ್
ಟೀಂ ಇಂಡಿಯಾಗೆ ಎರಡು ವಿಶ್ವಕಪ್ ಗೆದ್ದು ಕೊಟ್ಟ ಅಪ್ರತಿಮ ನಾಯಕ ಎಂಎಸ್ ಧೋನಿ ಅವರ ನಿವೃತ್ತಿ ವಿಚಾರ ಇನ್ನೂ ನಿಗೂಢವಾಗಿದೆ. ಕಳೆದ ವರ್ಷ ಜುಲೈನಿಂದ ಕ್ರಿಕೆಟ್ ಅಂಗಣದಲ್ಲಿ ಕಾಣಿಸಿಕೊಳ್ಳದ ಕ್ಯಾಪ್ಟನ್ ಕೂಲ್ ಬುಧವಾರ ಹಠಾತ್ ನಿವೃತ್ತಿ ಘೋಷಿಸಿದ್ದಾರೆ ಎಂಬ ವದಂತಿಯು ಸೋಷಿಯಲ್ ಮೀಡಿಯಾಗಳಲ್ಲಿ ಕಾಳ್ಗಿಚ್ಚಿನಂತೆ ಹಬ್ಬಿತ್ತು.

ಆರ್ ಸಿಬಿ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ
ಈಗಿನಿಂದಲೇ 2019ರ ಐಪಿಎಲ್ ಟೂರ್ನಿಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ,...

ಆರ್ಸಿಬಿ ಕೋಚಿಂಗ್ ತಂಡಕ್ಕೆ ಇಬ್ಬರ ಸೇರ್ಪಡೆ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡಕ್ಕೆ ಮತ್ತಷ್ಟು ಬಲ ಬಂದಂತಾಗಿದ್ದು ದಕ್ಷಿಣ..

2011ರ ವಿಶ್ವಕಪ್ ವಿಜೇತ ಟೀಂ ಇಂಡಿಯಾದ ಕೋಚ್ ಗ್ಯಾರಿ ಆರ್‌ಸಿಬಿಗೆ ಬ್ಯಾಟಿಂಗ್ ಕೋಚ್?
ಎಲ್ಲವೂ ಅಂದುಕೊಂಡಂತೆ ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್ ಮನ್ ಗ್ಯಾರಿ ಕರ್ಸ್ಟನ್...

