ಗ್ಯಾಸ್ ಗೀಸರ್

ಮಡಿಕೇರಿ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿ ಹೋಂ ಸ್ಟೇನಲ್ಲಿ ಅನುಮಾನಾಸ್ಪದ ಸಾವು
ರಾಜ್ಯ

ಮಡಿಕೇರಿ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿ ಹೋಂ ಸ್ಟೇನಲ್ಲಿ ಅನುಮಾನಾಸ್ಪದ ಸಾವು

ಕೊಡಗಿನ ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೇಗೆ ವಿನುತಾ ತನ್ನ 14 ಜನರ ಸ್ನೇಹಿತರೊಂದಿಗೆ ಬಂದಿದ್ದಳು.

ನೆಲಮಂಗಲ: ಗೀಸರ್​​ ಲೀಕ್​​ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿ ಆತ್ಮಹತ್ಯೆ
ರಾಜ್ಯ

ನೆಲಮಂಗಲ: ಗೀಸರ್​​ ಲೀಕ್​​ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿ ಆತ್ಮಹತ್ಯೆ

ಮನೆಯ ಬಾತ್​​ರೂಂಗೆ ಸ್ನಾನಕ್ಕೆಂದು ರಾಜು ತೆರಳಿದ್ದ ವೇಳೆ ಗ್ಯಾಸ್​​ ಗೀಸರ್​​ ಲೀಕ್​​ ಆಗಿ ಉಸಿರಾಡಲು ಸಾಧ್ಯವಾಗದೆ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರು: ಗೀಸರ್‌ ಗ್ಯಾಸ್‌ ಸೋರಿಕೆ; ಬಾತ್‌ರೂಮ್‌ನಲ್ಲೇ ತಾಯಿ-ಮಗ ದಾರುಣ ಸಾವು
ರಾಜ್ಯ

ಬೆಂಗಳೂರು: ಗೀಸರ್‌ ಗ್ಯಾಸ್‌ ಸೋರಿಕೆ; ಬಾತ್‌ರೂಮ್‌ನಲ್ಲೇ ತಾಯಿ-ಮಗ ದಾರುಣ ಸಾವು

ಸ್ನಾನಕ್ಕೆಂದು ತೆರಳಿದ್ದ ಬಾಲಕ ಮೊದಲು ವಿಷಕಾರಿ ಅನಿಲವನ್ನು ಸೇವಿಸಿ ಕುಸಿದು ಬಿದ್ದಿದ್ದಾನೆ. ಎಷ್ಟೋ ಹೊತ್ತಾದರೂ ಹೊರಗೆ ಬಾರದೇ ಇದ್ದುದರಿಂದ ತಾಯಿ ನೋಡಲು ಹೋಗಿದ್ದಾರೆ. ನಂತರ ಆಕೆಯೂ ವಿಷಕಾರಿ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

ನಗರದಲ್ಲಿ ಮತ್ತೊಂದು ಗ್ಯಾಸ್ ಗೀಸರ್ ದುರಂತ: ವಿಷಾನಿಲ ಸೋರಿಕೆಯಾಗಿ ಯುವತಿ ಸಾವು
ರಾಜ್ಯ

ನಗರದಲ್ಲಿ ಮತ್ತೊಂದು ಗ್ಯಾಸ್ ಗೀಸರ್ ದುರಂತ: ವಿಷಾನಿಲ ಸೋರಿಕೆಯಾಗಿ ಯುವತಿ ಸಾವು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಗೀಸರ್ ಗ್ಯಾಸ್​ ಸೋರಿಕೆಯಾಗಿ ಮಹಿಳೆ ಸಾವನ್ನಪ್ಪಿದ್ದರು, ಈ ಘಟನೆಯ ಬೆನ್ನಲ್ಲೇ ಇಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ.

ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆ; ಜೊತೆಯಾಗಿ ಸ್ನಾನ ಮಾಡಲು ಹೋಗಿದ್ದ ಭಾವಿ ದಂಪತಿ ಸಾವು!
ರಾಜ್ಯ

ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆ; ಜೊತೆಯಾಗಿ ಸ್ನಾನ ಮಾಡಲು ಹೋಗಿದ್ದ ಭಾವಿ ದಂಪತಿ ಸಾವು!

ಸ್ನಾನಕ್ಕೆಂದು ಒಟ್ಟಿಗೆ ಹೋಗಿದ್ದಾಗ ಬಾತ್​ರೂಮ್​ನಲ್ಲಿ ಗ್ಯಾಸ್​ ಗೀಸರ್ ಸೋರಿಕೆಯಾಗಿ ಯುವಕ-ಯುವತಿ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ.