ಸ್ನಾನಕ್ಕೆ ಹೋದಾಗ ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ಲೀಕ್ ಆಗಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಂಗಳೂರಿನ ಅಶ್ವತ್ ನಗರದಲ್ಲಿ ನಡೆದಿದೆ.